ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ಮೇಲೆ ಡಿ ಬಾಸ್ ಹೇಳಿದ್ದೇನು ಗೊತ್ತಾ..? | Darshan | Discharged | DBOSS

2020-03-05 4,051

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಾರೋಗ್ಯದ ಹಿನ್ನಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರತರದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದರ್ಶನ್ ನಿನ್ನೆ ಬೆಳಗ್ಗೆ 4 ಗಂಟೆಗೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ದರ್ಶನ್ ಅವರನ್ನು ಸಂಜೆ ಡಿಸ್ಚಾರ್ಜ್ ಮಾಡಲಾಗಿದೆ.

Kannada Actor Darshan discharged from hospital after treatment for gastric.

Videos similaires