ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ.Karnataka Chief Minister BS Yeddyurappa has presented the state budget for 2020-21, raising the price of petrol and diesel.