Karnataka Budget 2020: ರೈತರ ಭರವಸೆ ಹುಸಿಗೊಳಿಸಿದ ಬಜೆಟ್ | Farmers Karnataka | Oneindia Kannada

2020-03-05 2,048

ಇಂದಿನ ಬಜೆಟ್​ ಮೇಲಿನ ಭಾಷಣದಲ್ಲಿ ಸಿಎಂ ಯಡುಯೂರಪ್ಪ ಎಲ್ಲಿಯೂ ಸಹ ಸಾಲಮನ್ನಾ ಕುರಿತು ತುಟಿ ಬಿಚ್ಚದೆ ಇರುವುದು ನೆರೆ ಹಾಗೂ ಬರದಲ್ಲಿ ಸಿಲುಕಿ ನಲುಗುತ್ತಿರುವ ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

The non-recourse loan was not waived