ಕೃಷಿ ಮೇಳದಲ್ಲಿ ಶಿವಣ್ಣ ರಂಗು | ಹಾಡಿ, ಡ್ಯಾನ್ಸ್ ಮಾಡಿ ರಂಜಿಸಿದ ಹ್ಯಾಟ್ರಿಕ್ ಹೀರೋ

2020-03-06 1

ಡಾ. ಶಿವರಾಜ್ ಕುಮಾರ್, ಯೋಗ ಗುರು ಬಾಬಾ ರಾಮದೇವ್, ಕಾಶಿ ಜಗದ್ಗುರು ಕೃಷಿ ಮೇಳಕ್ಕೆ ಅದ್ದೂರಿ ಚಾಲನೆ ನೀಡಿದರು. ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೂರು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ.

Videos similaires