Baba Ramdev gave tips to prevent corona virus | Baba Ramdev | Oneindia kannada

2020-03-06 2,937

ದೇಶದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಆದರೆ ಗ್ರಾಮೀಣ ಭಾಗಕ್ಕೆ ಕೊರೊನಾ ಬರಲು ಸಾಧ್ಯವಿಲ್ಲ ಎಂದಿದ್ದಾರೆ ಯೋಗ ಗುರು ಬಾಬಾ ರಾಮ್ ದೇವ್. ದಾವಣಗೆರೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ನಡೆದ ರಾಜ್ಯ ಮಟ್ಟದ ಕೃಷಿ ಮೇಳವನ್ನು ಉದ್ಘಾಟಿಸಿ ಕನ್ನಡದಲ್ಲೇ ಮಾತನಾಡಲು ಆರಂಭಿಸಿದರು. ಕರ್ನಾಟಕದ ಜನ ಬಹಳ ರಾಷ್ಟ್ರ ಭಕ್ತಿ ಹಾಗೂ ಆಧ್ಯಾತ್ಮದ ಬಗ್ಗೆ ಅಪಾರ ಗೌರವ ಹೊಂದಿದವರೆಂದು ಹೊಗಳಿದರು.

Baba ram dev gave tips to prevent coronavirus. He came to inaugurate agriculture fest,