Shivaraj Kumar Tagaru dance in Krishi Mela at Honnali | ONEINDIA KANNADA

2020-03-06 15

'ಆಗದು ಎಂದು ಕೈಕಟ್ಟಿಕುಳಿತರೆ' ಹಾಡಿನ ಮೂಲಕ ರೈತರಿಗೆ ಮತ್ತಷ್ಟು ಧೈರ್ಯ ತುಂಬಿದರು. ಶಿವಣ್ಣ ಮಾತಿನ ಜೊತೆಗೆ ಹಾಡುಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು. ಜೊತೆಗೆ ಟಗರು ಹಾಡಿಗೆ ಹೆಜ್ಜೆ ಹಾಕಿದ ಶಿವಣ್ಣ ಅಭಿಮಾನಿಗಳು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

Kannada Actor shivaraj Kumar spech in Krishi Mela in Honnali. Shivaraj Kumar Tagaru dance in Krishi Mela at Honnali.