ಖಾಸಗಿ ರಂಗದ 5ನೇ ಅತಿ ದೊಡ್ಡ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆರ್‌ಬಿಐ ಸೂಪರ್ ಸೀಡ್ ಮಾಡಿದ್ದು ಮುಂದಿನ ಆದೇಶದವರೆಗೂ ಬ್ಯಾಂಕ್ ಗ್ರಾಹಕರು ಗರಿಷ್ಠ 50 ಸಾವಿರ ರೂ.ವರೆಗೆ ನಗದು ಹಣವನ್ನು ಡ್ರಾ ಮಾಡಲು ಅವಕಾಶವನ್ನು ನೀಡಿದೆ. ಈ ವಿಚಾರವನ್ನು ತಿಳಿದು ಗ್ರಾಹಕರು ಬ್ಯಾಂಕ್ ಕಚೇರಿಗೆ ದೌಡಾಯಿಸುತ್ತಿದ್ದು ಎಟಿಎಂ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ
The crisis at capital-starved Yes Bank deepened on Thursday night after the Narendra Modi government, in cooperation with the Reserve Bank of India (RBI), imposed restrictions on withdrawals at the private sector lender.