ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಷ್ಟು ಕೊಲೆಗಳನ್ನು ಮಾಡಿಸಿದ್ದಾರೆ ಎಂಬುದು ಗೊತ್ತಿದೆ. ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
Renukacharya has said that he would release the records of the murders committed by former Speaker Ramesh Kumar.