Rajinikanth To Hold Press Meet To Announce Details Of His new Party | Rajnikanth New Party

2020-03-12 847

ಪಕ್ಷದಿಂದ ಸಿಎಂ ಆಗಿ ಆಯ್ಕೆಯಾಗುವ ವ್ಯಕ್ತಿಗೂ ಆತ್ಮೀಯತೆಗಿಂತ ವಿಪಕ್ಷದ ರೀತಿ ಕಾರ್ಯ ನಿರ್ವಹಿಸಬೇಕು. ಸರಿ ತಪ್ಪುಗಳನ್ನು ಹೇಳುತ್ತಾ ತಿದ್ದುವ ಕೆಲಸ ಮಾಡಬೇಕು ಎಂದು ರಜನಿಕಾಂತ್ ಘೋಷಿಸಿದರು. ಸಮಾಜದ ಜವಾಬ್ದಾರಿಯುತ ನಾಗರಿಕರೊಬ್ಬರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷವು ಆಯ್ಕೆ ಮಾಡಲಿದೆ ಎಂದು ಹೇಳಿದರು.

Super Star Rajinikanth after a six-day long meeting with Rajini Makkal Mandram(RMM) members holding a press meet today to brief about the launch of his new political party