ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ ಜಾಂಟಿರೋಡ್ಸ್ ಮತ್ತೆ ರಾಷ್ಟ್ರೀಯ ತಂಡಕ್ಕೆ ವಾಪಾಸ್ಸಾಗುವುದು ಬಹುತೇಕ ಖಚಿತವಾಗಿದೆ. ಮುಂದಿನ ಟಿ20 ವಿಶ್ವಕಪ್‌ನಲ್ಲಿ ಎಬಿಡಿ ವಿಲಿಯರ್ಸ್ ಆಫ್ರಿಕಾ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನಲಾಗ್ತಿದೆ. ಆದರೆ ಅದಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ದಿಗ್ಗಜ ಆಟಗಾರ ಜಾಂಟಿರೋಡ್ಸ್ ಈ ವಿಚಾರವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ.
Jonty Rhodes said that it won't be an easy call to make but the team should pick AB de Villiers if that increases their chances of winning the T20 World Cup later this year.