ಸುರಕ್ಷತೆಗೆ ಮೊದಲ ಆದ್ಯತೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾದ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕೊರೊನಾ ವೈರಸ್ ಕಾರಣದಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಆರಂಭವನ್ನು ಮಾರ್ಚ್ 29ರಿಂದ ಏಪ್ರಿಲ್ 15ಕ್ಕೆ ಮುಂದೂಡಿರುವ ಬಗ್ಗೆ ಗಂಗೂಲಿ ಹೀಗೆ ಪ್ರತಿಕ್ರಿಯಿಸಿದ್ದಾರೆ.
The Board of Control for Cricket in India (BCCI) on Friday announced that the Indian Premier League (IPL) will not begin on March 29 and the tournament is being postponed to April 15th.