ಪುನೀತ್ ರಾಜ್ ಕುಮಾರ್ ಮಾಡಿದ ಕೆಲಸಕ್ಕೆ ಭೇಷ್ ಎಂದ ಸಚಿವರು. |Puneeth Rajkumar |Suresh Kumar |
2020-03-14 1
ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಹುಟ್ಟುಹಬ್ಬ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಧನ್ಯವಾದ ತಿಳಿಸಿದ್ದಾರೆ.
Karnataka Minister Suresh Kumar thank to actor Puneeth Rajkumar for his concern about fans