ಭಾರತಕ್ಕೆ ಕರೆತರುವಂತೆ ಸರ್ಕಾರಕ್ಕೆ ಮನವಿ ಮಾಡಿದ ಮಾಜಿ ಸಚಿವೆ | Jaimala Daughter in London | Govt

2020-03-19 9

ನನ್ನ ಮಗಳು ಲಂಡನ್‌ನಲ್ಲಿ ಸಿಲುಕಿಕೊಂಡಿದ್ದಾಳೆ, ಅವಳನ್ನು ಭಾರತಕ್ಕೆ ಕರೆ ತರಲು ಸಹಾಯ ಮಾಡಿರಿ' ಎಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ ಮಾಜಿ ಸಚಿವೆ ಜಯಮಾಲ.

Former minister Jayamala said my daughter stuck in London with other Indians they all wanted to come to India help them Jayamala request in assembly.