ಬಾಲಿವುಡ್ ನ ಖ್ಯಾತ ಗಾಯಕಿ ಕನ್ನಿಕಾ ಕಪೂರ್ ಅವರಿಗೆ ಕೊರೊನಾ ವೈರಸ್ ಇರುವುದು ಇಂದು ಧೃಢವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿದೆ.
It is being reported that the 'Baby Doll' singer attended a bash in Lucknow after returning to Mumbai from London. Her father stated that she attended three parties, however, Kanika said she just attended a small get together and was wearing gloves all the time.