ಭಾನುವಾರ ಸ್ವಯಂಪ್ರೇರಿತರಾಗಿ ಜನರು ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂಧು ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ. ಅದರಂತೆ ಅಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಯಾರೊಬ್ಬರು ಮನೆಯಿಂದ ಹೊರಗೆ ಬಾರದಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
The Prime Minister Modi has called on people to voluntarily curfew on Sunday. Prime Minister Modi has called for someone not to leave the house from 7 am to 9 pm.