ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ.Tajuddin who assaulted the police in Sanjaya nagara yesterday, again attacked the police this morning