ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಪತ್ನಿ ಸುಸ್ಸೇನ್ ಖಾನ್ ದಂಪತಿ ಈಗಾಗಲೇ ವಿಚ್ಛೇದನ ಪಡೆದು ವರ್ಷಗಳೇ ಕಳೆದಿದೆ. ಆದರೆ ಈಗ ಕೊರೊನಾ ವೈರಸ್ ಭೀತಿಯಿಂದ ಮತ್ತೆ ದಂಪತಿ ಒಂದಾಗಿದ್ದಾರೆ.
Bollywood star Hrithik Roshan on Wednesday said that his former wife, interior designer Sussanne Khan, has temporarily moved out of her house to stay with the actor so that the duo can co-parent their children amid the pandemic.