250 ದಿನಗೂಲಿ ಕಾರ್ಮಿಕರಿಗೆ ಆಹಾರ ನೀಡ್ತಿದ್ದಾರೆ ಪ್ರಕಾಶ್ ರಾಜ್ | Prakash Raj | Oneindia Kannada

2020-04-01 10,344

ಏನಾದರೂ ಮಾಡೋಣ. ಕೋವಲಂನಲ್ಲಿರುವ 250 ಮಂದಿ ನಿರಾಶ್ರಿತ, ದಿನಗೂಲಿ ಕಾರ್ಮಿಕರಿಗೆ ಪ್ರತಿ ದಿನವೂ ಆಹಾರ ನೀಡುತ್ತಿದ್ದೇನೆ' ಎಂದು ನಟ ಪ್ರಕಾಶ್ ರೈ ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಗ್ರಹಿಸಿರುವ ಅಕ್ಕಿ ಮತ್ತು ಧಾನ್ಯದ ಮೂಟೆಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

Actor Prakash Raj has providing food for 250 homless daily wage workers at Kovalam daily.

Videos similaires