ನಮಗೂ ಕೂಡ ಭಯವಾಗಿದೆ ಎಂದ ಸಲ್ಮಾನ್ ಖಾನ್ | Salman Khan | Filmibeat Kannada

2020-04-06 10

ಕೊರೊನದಿಂದಾಗಿ ಇಡೀ ದೇಶವೇ ಬಂದ್ ಆಗಿದೆ . ನಮ್ಮ ಪೊಲೀಸರು ಮಾತ್ರ ಬೀದಿಗಿಳಿದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ . ಇತ್ತ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಈ ಕೋರೋಣ ಮಹಾಮಾರಿ ಬಗ್ಗೆ ಮಾತನಾಡಿದ್ದಾರೆ
Corona has forced to shut down the whole nation and police are really out there forcing people to stay inside and here Salman Khan also speaks about the corona crisis

Videos similaires