ರಾಜರಾಜೇಶ್ವರಿ ನಗರದಲ್ಲಿರುವ ರೈಲ್ ಕೆಫೆ ಲಾಕ್ ಡೌನ್ ನಿಂದ ತೊಂದರೆಗೆ ಒಳಗಾಗಿರುವ ಜನಕ್ಕೆ ಪ್ರತಿನಿತ್ಯ 4 ರಿಂದ 5 ಸಾವಿರ ಜನಕ್ಕೆ ಊಟದ ವ್ಯವಸ್ಥೆಯನ್ನು ಮಾಡುತ್ತಿದೆ.