ನೀನ್ಯಾವ ಸೀಮೆ ತೋತಪ್ಪ ನಾಯಕ ಜಮೀರ್ ಎಂದು ಗುಡುಗಿದ ಸಿ ಟಿ ರವಿ | C T Ravi
2020-04-22 150
ಪರ್ಮಿಷನ್ ತೆಗೆದುಕೊಂಡು ಹೋಗಬೇಕಂದ್ರೆ ನೀನೇನು ಮಹಮದ್ ಆಲಿ ಜಿನ್ನಾನಾ...?, ಜಿನ್ನಾ ಪಾಕಿಸ್ತಾನ ಹುಟ್ಸಿದ್ದು, ಪಾದರಾಯನಪುರ ಜಮೀರ್ ಫಾದರ್ ಪ್ರಾಪರ್ಟಿ ಅಲ್ಲ, ಜಮೀರ್ ಅಹಮದ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ, ನೀನ್ಯಾವ ಸೀಮೆ ತೋತಪ್ಪ ನಾಯಕ ಎಂದು ಪ್ರಶ್ನಿಸಿದ ಸಿ.ಟಿ.ರವಿ