ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಹಾಸನ ಡಿಸಿ R ಗಿರೀಶ್ ಹಾಸನದಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಕೊಟ್ಟರು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು
In the wake of the lockdown, Hassan DC R Girish gave information on the measures taken in Hassan and appealed to the public to maintain the social gap.