ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಶಾಸಕ ಶ್ರೀಕಂಠೇಗೌಡ ಮತ್ತು ಅವರ ಪುತ್ರ,ದೂರು ದಾಖಲು

2020-04-25 1

ಕೋವಿಡ್ ಪರೀಕ್ಷೆಗೊಳಪಡುತ್ತಿದ್ದ ಪತ್ರಕರ್ತರ ಮೇಲೆ ಶಾಸಕ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಡಿಸಿ ಮತ್ತು ಎಸ್ಪಿ ಗೆ ದೂರು ನೀಡಲಾಗಿದೆ.

A complaint has been lodged with the DC and SP from the Mandya District Working Journalists Association in connection with the MLA KT Srikantegowda and his son's assault on journalists being examined by covid

Videos similaires