ದಾವಣಗೆರೆ ನಗರದಲ್ಲಿಂದು ವ್ಯಾಪಾರ ವಹಿವಾಟು ಪ್ರಾರಂಭ | Davangere | Oneindia Kannada

2020-04-29 85

ಸತತ 37 ದಿನಗಳ ನಂತರ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿಂದು ವ್ಯಾಪಾರ ವಹಿವಾಟು ಪ್ರಾರಂಭಗೊಂಡಿತ್ತು. ನಗರದ ಪ್ರಮುಖ ವ್ಯಾಪಾರದ ಸ್ಥಳಗಳಲ್ಲಿರುವ ಅಂಗಡಿ ಮುಂಗಟ್ಟುಗಳು ಇಂದಿನಿಂದ ತೆರೆದಿವೆ.
The national lockdown has been continued and we still don't Know how it is going to end. Meanwhile Davangere partially lifts its lockdown to fight economy

Videos similaires