ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಮೂರನೇ ಬಾರಿಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಿದೆ . ಹೀಗಿರುವಾಗ ಪೊಲೀಸನ್ನು ಕಾರ್ ಬಾನೆಟ್ ಮೇಲೆ ಕೂರಿಸಿಕೊಂಡು ಹೋಗಿದ್ದಕ್ಕೆ ವ್ಯಕ್ತಿ ಅರೆಸ್ಟ್
The national lockdown has been continued and we still don't Know how it is going to end . Meanwhile man rides a cop on his bannet and gets arrested