ಅಜ್ಜಿ ಜೊತೆ ಬೆಣ್ಣೆ ಕಡೆಯೋದನ್ನ ಕಲಿತ ಮಗಧೀರ | Ram Charan in Kitchen

2020-05-02 59,623

ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಮೂರನೇ ಬಾರಿಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಿದೆ . ಹೀಗಿರುವಾಗ ಅಜ್ಜಿ ಜೊತೆ ಬೆಣ್ಣೆ ಕಡೆಯೋದನ್ನ ಕಲಿತ ಮಗಧೀರ , ರಾಮ್ ಚರಣ್
The national lockdown has been continued and we still don't Know how it is going to end . Meanwhile Ram Charan learns to extract butter with his grandmother

Videos similaires