ಕೊರೊನ ವಿರುದ್ಧ ಹೋರಾಡುತ್ತಿರುವ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗೆ ಗೌರವ ಸೂಚಿಸುವ ಸಲುವಾಗಿ ಭಾರತೀಯ ಸೇನೆ ಇಂದು ಹೆಲಿಕಾಪ್ಟರ್ ನಲ್ಲಿ ಹೂವಿನ ಮಳೆ ಸುರಿಸಿತು.