ಜನರ ಕಷ್ಟ ಕೇಳಲು ಮೆಜೆಸ್ಟಿಕ್ ನಲ್ಲಿ ಕೆಂಪು ಬಸ್ ಹತ್ತಿದ ಸಿದ್ದರಾಮಯ್ಯ, DK ಶಿವಕುಮಾರ್ | DK Shivakumar
2020-05-04
785
ಇಂದು ಬೆಂಗಳೂರಿನಿಂದ ರಾಜ್ಯದ ಹಲವೆಡೆಗೆ ಜನರು ಬಸ್ ನಲ್ಲಿ ಪ್ರಯಾಣ ಬೆಳೆಸುತ್ತಿದ್ದರು, ಅವರನ್ನು ವಿಚಾರಿಸಲು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಸ್ ಏರಿದ್ದು ವಿಶೇಷವಾಗಿತ್ತು.