ಬಾಲಿವುಡ್ ನಟ ಸಲ್ಮಾನ್ ಖಾನ್ ತನ್ನ ಫಾರ್ಮ್ ಹೌಸ್ ನಿಂದ ಬಡವರಿಗೆ ದಿನಸಿಯನ್ನು ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್ ನಲ್ಲಿ ತುಂಬಿಸಿ ಕಳುಹಿಸಿದ್ದಾರೆ.