ಮೂಡಬಿದ್ರಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡ ಶಾಸಕ ಉಮಾನಾಥ್ ಕೋಟ್ಯಾನ್ | Moodbidri

2020-05-06 295

ಮೂಡಬಿದ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಬಂಧ ಪಟ್ಟಂತೆ ಹಲವಾರು ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಅಲ್ಲಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಆರೋಗ್ಯಾಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

MLA Umanath Kotyan visited the Moodabidri community health center in the wake of several public complaints.

Videos similaires