ನಾಳೆಯಿಂದ ರೈಲು ಟಿಕೆಟ್ ಬುಕ್ ಮಾಡಬಹುದಾಗಿದೆ , ಹಾಗಂತ ರೈಲ್ವೆ ನಿಲ್ದಾಣದ ಬಳಿ ಹೋಗಬೇಡಿ
2020-05-11 3,983
ದೇಶ ಇಷ್ಟು ದಿನ ಭಂದಿಯಾಗಿತ್ತು. ಆದರೀಗ ಹಂತ ಹಂತವಾಗಿ ಎಲ್ಲವೂ ಎಂದಿನಂತೆ ಆಗುತ್ತಿದೆ. ಹೀಗಿರುವಾಗ ನಾಳೆಯಿಂದ ರೈಲು ಟಿಕೆಟ್ ಬುಕ್ ಮಾಡಬಹುದಾಗಿದೆ ಎಂದು ರೈಲ್ವೆ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ