ಬೆಂಗಳೂರಿನ ನಾಲ್ಕು ವಿಭಾಗಗಳಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡುತ್ತೆ, ನಾಲ್ಕು ಬಸ್ ಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್, ಈಗಾಗಲೇ ಮೈಸೂರು, ಮಂಗಳೂರಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿವೆ, ಅನಾರೋಗ್ಯ ಕಂಡುಬಂದ್ರೆ ಮೊಬೈಲ್ ಫೀವರ್ ಕ್ಲಿನಿಕ್ ಸಂಪರ್ಕಿಸಿ ಎಂದು ಹೇಳಿದ ಯಡಿಯೂರಪ್ಪ.