ಅಭಿಮಾನಿಗಳಿಗೆ ಕೈಮುಗಿದು ಮನವಿ ಮಾಡಿಕೊಂಡ ಡಿ ಕೆ ಶಿವಕುಮಾರ್ | D K Shivakumar
2020-05-13
419
ಜನ್ಮದಿನ ನಿಮಿತ್ತ ಡಿ.ಕೆ. ಶಿವಕುಮಾರ್ ಮನವಿ, ತಾವು ಊರಲ್ಲಿ ಇಲ್ಲದಿರುವುದರಿಂದ ಮೇ 15 ರಂದು ತಮಗೆ ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿನಮ್ರವಾಗಿ ಮನವಿ ಮಾಡಿದ್ದಾರೆ.