ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯಗೆ ಕೊರೊನಾವೈರಸ್ ಭೀತಿಯ ನಡುವೆ ಮತ್ತೊಮ್ಮೆ ಕೇಂದ್ರ ಸರ್ಕಾರದ ಜೊತೆ ಒಪ್ಪಂದ ಮಾತುಕತೆಗೆ ಮುಂದಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಿದ್ಧ ನನ್ನ ಮೇಲಿನ ಎಲ್ಲಾ ಕೇಸ್ ಕ್ಲೋಸ್ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Embattled liquor baron Vijay Mallya, who is fighting against his extradition to India, on Thursday asked the government to accept his offer to repay 100 per cent of his loan dues and close case against him. While congratulating the Indian government over the Rs 20 lakh crore economic package, Mallya lamented that his repeated offers to repay his dues have been ignored.