ಕೊರೊನಾ ವೈರಸ್ ಭಯದಿಂದ ಇಡೀ ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಮನೆಯಿಂದ ಹೊರೆಗೆ ಬಂದರೆ ಕೊರೊನಾ ಸೋಂಕಿನ ಆತಂಕ ಹಾಗೂ ಪೊಲೀಸರ ಭಯ ಎಲ್ಲರನ್ನು ಕಾಡುತ್ತಿದೆ. ಆದರೆ ನಿಧಾನವಾಗಿ ಎಲ್ಲವೂ ಎಂದಿನಂತೆ ಆಗುತ್ತಿದೆ. ಹೀಗಿರುವಾಗ ಚಿತ್ರದುರ್ಗದಲ್ಲಿ ಆಹಾರ ಕಿಟ್ ಕೊಡುತ್ತೇವೆ ಎಂದು ಕರೆದು , ಸಚಿವರು ಮಾಡಿದ್ದೇನು ನೋಡಿ
The national lockdown has been continued and we still don't Know how it is going to end . But things are getting back to normal slowly and steadily. Meanwhile food and essential kits were distributed in a very bad way in Chitradurga