ಜಯರಾಜ್ ಪುತ್ರ ಫೇಸ್‌ಬುಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ. ಮುತ್ತಪ್ಪ ರೈ ಹತವಾದ ಬಳಿಕ ಆತನ ಆಜನ್ಮ ವೈರಿಯಾಗಿದ್ದ ಜಯರಾಜ್ ಅವರ ಪುತ್ರ ಹಾಕಿರುವ ಈ ಪೋಸ್ಟ್ ಭಾರಿ ವೈರಲ್ ಆಗಿದೆ. ಮಾರ್ಚ್ 14 ರ ಮಧ್ಯರಾತ್ರಿ ಈ ಪೋಸ್ಟ್ ಅನ್ನು ಜಯರಾಜ್ ಪುತ್ರ ಹಾಕಿದ್ದಾರೆ.
Actor Ajith Jayraj who is son of former don Jayaraj facebook post went viral. He posted about his daddy.