ಕೈಗಾರಿಕೋದ್ಯಮಿಗಳೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವಿಡಿಯೋ ಸಂವಾದ. ನಡೆಸಿ ರಾಜ್ಯದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವಂತೆ ಹಾಗೂ ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸೂಚನೆ ಕೊಟ್ಟಿದ್ದಾರೆ.
Video conversation with Jagdish Shettar, Minister of Massive and Medium Industries with Industrialists. They have been instructed to start industries in the state and take necessary safety measures.