ಕೂಲಿಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿ "ಬದು‌ನಿರ್ಮಾಣ ಅಭಿಯಾನ" ಕ್ಕೆ ಚಾಲನೆ ನೀಡಿದ ಬಿ.ಸಿ.ಪಾಟೀಲ್ | BC Patil

2020-05-19 1

ಬದುನಿರ್ಮಾಣ ಅಭಿಯಾನಕ್ಕೆ ಚಾಲನೆ ನೀಡಿ ಕೂಲಿಕಾರ್ಮಿಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಕೃಷಿ ಸಚಿವರು .ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲಕನಮರಡಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ "ಬದು‌ನಿರ್ಮಾಣ ಅಭಿಯಾನ" ಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಹಾಗೂ ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಚಾಲನೆ ನೀಡಿದರು

agricultural minister BC Patil made the labourers pledge and inaugurated a new abhiyan