ಅವನಿಗೆ ಇರೋ ಅಷ್ಟು ಬುದ್ಧಿ ನನಗಿಲ್ಲ ಎಂದ GT DeveGowda

2020-05-21 1

ಶಾಸಕನ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ತೀರುಗೇಟು.
ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಅವರವರ ಕೆಲಸ ಮಾಡುವುದಕ್ಕೆ ನಾನು ಬಿಡುತ್ತೀನಿ.
ಶಾಸಕನಾಗಿ ನಾನೇ ಎಲ್ಲವನ್ನು ಮಾಡಬೇಕು ಎನ್ನುವುದು ಸಾ.ರಾ.ಮಹೇಶ್ ಬುದ್ಧಿ.
ಅವನಿಗೆ ಗೊತ್ತು ಎಲ್ಲಿ, ಎನಾಗಿದೆ ಅಂತ.
GT Deve Gowda spoke about the recent scams that is happening in Mysore
ಸಾ.ರಾ.ಮಹೇಶ್ ಏನ್ ಕೆಲಸ ಮಾಡುತ್ತಾನೆ ಅಂತ ಎಲ್ಲರಿಗೂ ಗೊತ್ತು.
ಮೈಮುಲ್, ಡಿಸಿಸಿ ಬ್ಯಾಂಕ್ ಮುಂತಾದವು ಸ್ವಯತ್ತ ಸಂಸ್ಥೆಗಳು.
ಅವುಗಳ ನಿರ್ವಹಣೆ ಮಾಡುವುದು ಸರ್ಕಾರದ ಜವಾಬ್ದಾರಿ.
ಎಲ್ಲವನ್ನೂ ನಾನೇಕೆ ಮಾಡಲಿ.
*ನನಗೆ ಮಾಡೋದಕ್ಕೆ ಬೇರೆ ಕೆಲಸ ಇಲ್ವ.*
ಎಲ್ಲಾ ವಿಚಾರದಲ್ಲೂ ಮೂಗು ತೂರಿಸುವುದಕ್ಕೆ ನಾನು ಸಾ.ರಾ. ಮಹೇಶ್ ಅಲ್ಲ.
ಮೈಸೂರಿನಲ್ಲಿ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ.

Free Traffic Exchange