ಭಾನುವಾರದ ಭಾರೀ ಮಳೆಗೆ ಬೆಂಗಳೂರು ತತ್ತರ | Bangalore Rain | Oneindia Kannada

2020-05-25 3,273

ಮಲ್ಲೇಶ್ವರ, ಶ್ರೀನಗರ, ಮೆಜೆಸ್ಟಿಕ್, ಗಿರಿನಗರ, ಕೆಂಗೇರಿ, ಮೈಸೂರು ರಸ್ತೆ, ಜಯನಗರ, ಉತ್ತರಹಳ್ಳಿ, ಪದ್ಮನಾಭನಗರ ಸೇರಿದಂತೆ ಬಹುತೇಕ ಕಡೆ ಭಾರಿ ಮಳೆಯಾಗಿದೆ. ಬಿಬಿಎಂಪಿಗೆ ಸುಮಾರು 150ಕ್ಕೂ ಹೆಚ್ಚು ಮರಗಳು ಬಿದ್ದಿರುವ ಬಗ್ಗೆ ದೂರುಗಳು ಬಂದಿವೆ.
BBMP Control Room Today Received Complaint of More than 150 Complaints of Fallen Tree , Branches In Beengaluru After Heavy Rain fall.