ಟೀಮ್ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್, ಯುಸುಫ್ ಪಠಣ್ ಮತ್ತು ಅವರ ತಂದೆ ಸಮಸ್ತ ಮುಸಲ್ಮಾನ್ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ.