ಆಂಧ್ರ ಮುಖ್ಯಮಂತ್ರಿ ಜಗನ್ ಗೆ ಎಚ್ಚರಿಕೆ ಕೊಟ್ಟ ಪ್ರಮೋದ್ ಮುತಾಲಿಕ್..! | Pramod Mutalik

2020-05-26 11

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸೇರಿದ ಆಸ್ತಿಯನ್ನು ಮಾರಾಟ ಮಾಡಲು ನಿರ್ಧಾರ ಮಾಡಿದ್ದು ಇದನ್ನು ಖಂಡಿಸಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಂಧ್ರ ಮುಖ್ಯಮಂತ್ರಿ ಜಗನ್ ಅವರಿಗೆ ಎಚ್ಚರಿಕೆಯನ್ನು ನೀಡಿದ್ದು ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.

Sri Rama Sene founder Pramod Muthalik give a warning to Andhra Pradesh CM Jagan Mohan Reddy about Tirupati temple asset issue.