120 ಅಡಿ ಆಳದ ಬೋರ್ ವೆಲ್ ಗೆ ಬಿದ್ದ ಬಾಲಕನನ್ನು ಮೇಲೆತ್ತಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ | Oneindia Kannada

2020-05-28 1

120 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ನಿರಂತರ ರಕ್ಷಣಾ ಕಾರ್ಯಚರಣೆಯ ನಂತರವೂ ಉಳಿಸಲು ಸಾಧ್ಯವಾಗದಿರುವ ಘಟನೆ ತೆಲಂಗಾಣದ ಮೆಡಕ್ ಜಿಲ್ಲೆಯಲ್ಲಿ ನಡೆದಿದೆ.

A three-year-old boy who accidentally fell into a newly drilled open borewell in Telangana's Medak district was found dead in the early hours of Thursday, police said. The kid's body was retrieved at around 4 am after a nearly 10 hours' long rescue operation involving different agencies.

Videos similaires