ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ, ಥಿಯೇಟರ್ ಆರಂಭ, ಚಿತ್ರರಂಗಕ್ಕೆ ಅನುದಾನ ನೀಡುವಂತೆ ಫಿಲಂ ಚೇಂಬರ್ ಸ್ರಕಾರಕ್ಕೆ ಮನವಿ ಮಾಡಿದೆ.ಕೇಂದ್ರ ಸರ್ಕಾರದ ಜೊತೆ ಚರ್ಚಿಸಿ ಥಿಯೇಟರ್‌ಗೆ ಅವಕಾಶ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ.ಜೂನ್ ಒಂದರಿಂದ ಎಲ್ಲಾ ರೀತಿಯ ಚಟುವಟಿಕೆಗಳು ಆರಂಭವಾಗುತ್ತವೆ.ನಮಗೂ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ..ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಗೈಡ್‌ಲೈನ್ಸ್‌ಗಳ ಅನುಸಾರವಾಗಿಯೇ ಕೆಲಸ ಮಾಡ್ತೇವೆ ಅಂತ
ಫಿಲ್ಮ್ ಚೆಂಬರ್ ಅಧ್ಯಕ್ಷ ಜೈರಾಜ್ ಹೇಳಿಕೆ ಕೊಟ್ಟಿದ್ದಾರೆ ಹಾಗೂ ಸಾರಾ ಗೋವಿಂದ್ ಕೂಡ ಈ ಬಗ್ಗೆ ಮಾತನಾಡಿದ್ರು
The Film Chamber has requested the government to grant the opening of the theater,and request the permission for shooting in industry.
Film Chamber President Jairaj has made a statement and Sarah Govind has spoken about this