ಉಡುಪಿಯಲ್ಲಿ 18 ಮಕ್ಕಳು ಕೊರೋನಾ‌ ಗೆದ್ದಿದ್ದು ಹೇಗೆ? | Udupi 18 Children recovered

2020-05-30 17,417

ಮಹಾಮಾರಿ ಕೊರೊನಾ ವಿರುದ್ಧ ಕಳೆದ ಹತ್ತು ದಿನಗಳಿಂದ ಹೋರಾಡಿದ ಹದಿನೆಂಟು ಮಕ್ಕಳು ರೋಗ ಗೆದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಕ್ಕಳಿಗೆ ಗಿಫ್ಟ್, ಚಾಕ್ಲೇಟ್ ಕೊಟ್ಟು ಉಡುಪಿ ಡಿಸಿ ಇಂದು ಅವರನ್ನೆಲ್ಲಾ ಮನೆಗೆ ಕಳುಹಿಸಿಕೊಟ್ಟರು.

Eighteen children who battled Maharima Corona for the past ten days have been diagnosed and discharged from hospital today. The children were given a gift, chocolate by Udupi DC today to send them home.

Videos similaires