ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡುವ ಕುರಿತು ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.
daily life is getting back to normal but meanwhile school reopenings is still a mystery to both students and teachers.