ವಿರಾಟ್ ತಮ್ಮ ನಾಯಕತ್ವದ ಬೆಳವಣಿಗೆಗೆ ಕಾರಣ ಯಾರು ಅಂತಾ ಹೇಳಿದ್ದಾರೆ ನೋಡಿ | Virat Kohli | Oneindia Kannada

2020-06-02 4,899

ವಿರಾಟ್​​ ಕೊಹ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು ನನ್ನ ನಾಯಕತ್ವದ ಬೆಳವಣಿಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ. ಇತ್ತೀಚೆಗೆ ರವಿಚಂದ್ರನ್​ ಅಶ್ವಿನ್​​ ಜೊತೆ ಇನ್​​ಸ್ಟಾಗ್ರಾಂ ಲೈವ್​ನಲ್ಲಿ ಮಾತನಾಡಿದ್ದ ಕೊಹ್ಲಿ ಈ ವಿಚಾರವನ್ನು ಹೇಳಿಕೊಂಡಿದ್ದಾರೆ.

Virat Kohli has credited MS Dhoni with playing a significant role in anointing him as his successor as India captain.

Videos similaires