ಏಕದಿನದಲ್ಲಿ ವೇಗದ 10,000 ರನ್ ದಾಖಲೆ ಬರೆದ ಟಾಪ್ 5 ಬ್ಯಾಟ್ಸ್‌ಮನ್‌ಗಳು | virat kohli | Oneindia Kannada

2020-06-03 1

ಏಕದಿನ ಕ್ರಿಕೆಟ್‌ನಲ್ಲಿ 5 ಸಾವಿರ, 10 ಸಾವಿರ ರನ್ ಗಳಿಸುವ ಬ್ಯಾಟ್ಸ್‌ಮನ್‌ಗಳು ವಿಶೇಷವಾಗಿ ಗುರುತಿಸಿಕೊಳ್ಳುತ್ತಾರೆ. ಒಡಿಐನಲ್ಲಿ ಅತೀ ವೇಗವಾಗಿ 10,000 ರನ್ ಮೈಲಿಗಲ್ಲು ಸ್ಥಾಪಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ. ಭಾರತೀಯ ಬ್ಯಾಟ್ಸ್‌ಮನ್‌ಗಳು ಇಲ್ಲಿ ಪಾರಮ್ಯ ಮೆರೆದಿದ್ದಾರೆ.


No sports for 3 months now has resulted in sports lovers taking a look at the previous stats . Here is the list of batsmen who reached 10,000 runs with lesser matches