ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಜೂನ್ ಮೊದಲ ವಾರದ ವೇಳೆಗೆ ಭಾರತಕ್ಕೆ ಹಸ್ತಾಂತರವಾಗಬೇಕಿತ್ತು. ಆದರೆ, ಈ ಪ್ರಕ್ರಿಯೆ ವಿಳಂಬವಾಗಿದೆ. ಮಲ್ಯರನ್ನು ಭಾರತಕ್ಕೆ ಕರೆತರಲಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಮಲ್ಯ ಅವರ ಆಪ್ತವಲಯ ಹೇಳಿದೆ.
Liquor Baron Vijay Mallya not being extradited any time soon, says report. CBI, ED have not received any official communication from the authorities in the United Kingdom.