ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕೆ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ಸೆಲೆಬ್ರಿಟಿಗಳ ಪಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ನಟ ಅಕ್ಷಯ್ ಕುಮಾರ್.
Bollywood actor Akshay Kumar the only one Indian actor to feature in Forbes list of highest paid celebrities of 2020.